ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಲಯಕ್ಕೆ ಮುಷರಫ್ ಗೈರು

Last Updated 13 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೊ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಭಯೋತ್ಪಾದನೆ ನಿಗ್ರಹ ನ್ಯಾಯಾಲಯದ ಎದುರು  ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಶನಿವಾರ ಗೈರು ಹಾಜರಾದರು.

ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಈ ತಿಂಗಳ 23ಕ್ಕೆ ಮುಂದೂಡಲಾಗಿದೆ. ರಾವಲ್ಪಿಂಡಿಯ ಆದಿಯಾಲಾಜೈಲಿನಲ್ಲಿರುವ ನ್ಯಾಯಾಲಯದಲ್ಲಿ ಗೋಪ್ಯ ವಿಚಾರಣೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT