ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂಜಿಲೆಂಡ್‌ಗೆ ಜಯ

Last Updated 17 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವೆಲಿಂಗ್ಟನ್: ಮಾರ್ಟಿನ್ ಗುಪ್ಟಿಲ್ (ಔಟಾಗದೆ 78) ಅವರ ಅರ್ಧ ಶತಕದ ನೆರವಿನಿಂದ ನ್ಯೂಜಿಲೆಂಡ್ ತಂಡದವರು ಶುಕ್ರವಾರ ಇಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟ್ವೆಂಟಿ-20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಆರು ವಿಕೆಟ್‌ಗಳ ಗೆಲುವು ಸಾಧಿಸಿದ್ದಾರೆ.

ಸಂಕ್ಷಿಪ್ತ ಸ್ಕೋರ್: ದಕ್ಷಿಣ ಆಫ್ರಿಕಾ: 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 147 (ಜೀನ್ ಪಾಲ್ ಡುಮಿನಿ 41, ಜಸ್ಟಿನ್ ಓಂಟಾಂಗ್ 32; ಟಿಮ್ ಸೌಥಿ 28ಕ್ಕೆ3); ನ್ಯೂಜಿಲೆಂಡ್: 19.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 148 (ಮಾರ್ಟಿನ್ ಗುಪ್ಟಿಲ್ ಔಟಾಗದೆ 78). ಫಲಿತಾಂಶ: ನ್ಯೂಜಿಲೆಂಡ್‌ಗೆ 6 ವಿಕೆಟ್ ಜಯ. ಪಂದ್ಯ ಶ್ರೇಷ್ಠ: ಮಾರ್ಟಿನ್ ಗುಪ್ಟಿಲ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT