ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪನಾಚೆ ಸ್ಟೈಲ್ಸ್: ವಸ್ತ್ರ ವಿನ್ಯಾಸದ ಪ್ರದರ್ಶನ

Last Updated 17 ಫೆಬ್ರುವರಿ 2012, 19:55 IST
ಅಕ್ಷರ ಗಾತ್ರ

ಬೆಂಗಳೂರು: ಪನಾಚೆ ಸ್ಟೈಲ್ಸ್ ಮಹಾತ್ಮ ಗಾಂಧಿ ರಸ್ತೆಯ ತಾಜ್ ವಿವಾಂತ್ ಹೋಟೆಲ್‌ನಲ್ಲಿ ಫೆ. 20 ರಿಂದ ಎರಡು ದಿನಗಳ ಕಾಲ ವಸ್ತ್ರ ವಿನ್ಯಾಸದ ವಸ್ತು ಪ್ರದರ್ಶನವನ್ನು ಏರ್ಪಡಿಸಿದೆ ಎಂದು ನಿಶಾಸ್ ಮೋಸಿನ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ವಿವಿಧ ಭಾಗದ ವಿನ್ಯಸಗಳು ಪ್ರದರ್ಶನವಿದ್ದು, ಬೆಳಿಗ್ಗೆ 10ರಿಂದ ರಾತ್ರಿ 8 ಗಂಟೆವರೆಗೆ ಇರುತ್ತದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT