ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಮಾಪ್ತ ರಾಷ್ಟ್ರ ಸ್ಥಾನ ಸದ್ಯಕ್ಕಿಲ್ಲ: ಪಾಕ್‌

Last Updated 26 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ (ಪಿಟಿಐ): ಗಡಿಯಲ್ಲಿ ಉದ್ವಿಗ್ನತೆ ಇರುವ ಕಾರಣ ಸದ್ಯ ಭಾರ­ತಕ್ಕೆ ಪರಮಾಪ್ತ ರಾಷ್ಟ್ರದ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಗುರುವಾರ  ಹೇಳಿದೆ.

ಪಾಕ್‌ ಸಂಸತ್ತಿನ ರಾಷ್ಟ್ರೀಯ ಅಸೆಂಬ್ಲಿ­ಯಲ್ಲಿ (ಕೆಳಮನೆ) ಶಿಕ್ಷಣ ಖಾತೆ ರಾಜ್ಯ ಸಚಿವ ಮುಹಮ್ಮದ್‌ ಬಲಿಗ್‌ಹುರ್‌ ರೆಹಮಾನ್‌ ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT