ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಂಡೆಗೆ ನಾಲ್ಕು ಪಂದ್ಯಗಳ ನಿಷೇಧ

Last Updated 4 ಫೆಬ್ರುವರಿ 2011, 17:50 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಆಟಗಾರರ ಒಪ್ಪಂದದ ನಿಯಮವನ್ನು ಉಲ್ಲಂಘಿಸಿರುವ ಕರ್ನಾಟಕದ ಯುವ ಬ್ಯಾಟ್ಸ್‌ಮನ್ ಮನೀಷ್ ಪಾಂಡೆ ಅವರ ಮೇಲೆ ಕೋಲ್ಕತ್ತ ನೈಟ್ ರೈಡರ್ಸ್ ನಾಲ್ಕು ಪಂದ್ಯಗಳ ನಿಷೇಧ ಹೇರಿದೆ.

ಆದ್ದರಿಂದ ಪಾಂಡೆ ಅವರು ಏಪ್ರಿಲ್ 8ರಂದು ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಾಲ್ಕನೇ ಅವತರಣಿಕೆಯ ಮೊದಲ ನಾಲ್ಕು ಪಂದ್ಯಗಳಲ್ಲಿ ಆಡುವಂತಿಲ್ಲ ಎಂದು ಐಪಿಎಲ್ ಆಡಳಿತ ಮಂಡ ಳಿಯು ಶುಕ್ರವಾರ ಇಲ್ಲಿ ಪ್ರಕಟಿಸಿದೆ.

ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಷೇಧಕ್ಕೊಳಗಾಗಿರುವ ಮನೀಷ್ ಹೊಸ ಫ್ರಾಂಚೈಸಿಯಾದ ಪುಣೆ ವಾರೀಯರ್ಸ್ ತಂಡವು ಆಡುವ ಆರಂಭದ ಪಂದ್ಯಗಳಲ್ಲಿಯೇ ಕ್ಷೇತ್ರದಿಂದ ಹೊರಗೆ ಉಳಿಯಬೇಕಾದಂಥ ಆತಂಕಕಾರಿ ಸ್ಥಿತಿ ನಿರ್ಮಾಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT