ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 12ಬಲಿ

Last Updated 23 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಬಸ್ ನಿಲ್ದಾಣದಲ್ಲಿ  ಪ್ರಬಲ ಕಾರ್ ಬಾಂಬ್ ಸ್ಫೋಟದಿಂದ 12 ಮಂದಿ ಸತ್ತು, 36 ಜನರು ಗಾಯಗೊಂಡಿರುವ ಘಟನೆ ವಾಯವ್ಯ ಪಾಕಿಸ್ತಾನದ ಪೆಶಾವರದಲ್ಲಿ ಗುರುವಾರ ಸಂಭವಿಸಿದೆ.

ಸುಮಾರು 40ಕೆ.ಜಿ. ಟಿಎನ್‌ಟಿ ಸ್ಫೋಟಕಗಳನ್ನು ತುಂಬಿದ್ದ ಕಾರನ್ನು ಬಸ್ ನಿಲ್ದಾಣದ ಗೇಟ್ ಸಮೀಪ ಉಗ್ರರು ಸ್ಫೋಟಿಸ್ದ್ದಿದಾರೆ ಎಂದು ಘಟನೆಯ ಬಗ್ಗೆ ಪೊಲೀಸರು ವಿವರ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT