ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್- 40 ಲಕ್ಷ ನಿರ್ವಸಿತರು

Last Updated 22 ಜನವರಿ 2011, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಐಎಎನ್‌ಎಸ್):  ಪಾಕಿಸ್ತಾನದಲ್ಲಿ ಕಳೆದ ಆರು ತಿಂಗಳ ಹಿಂದೆ ಸಂಭವಿಸಿದ ಪ್ರವಾಹದಲ್ಲಿ ಸುಮಾರು 40 ಲಕ್ಷಕ್ಕೂ ಅಧಿಕ ಮಂದಿ ನಿರ್ವಸಿತರಾಗಿದ್ದಾರೆ ಎಂದು ರೆಡ್ ಕ್ರಾಸ್ ಸೊಸೈಟಿ ಅಂದಾಜು ಮಾಡಿದೆ.

ಅವರಲ್ಲಿ ಕೆಲವರು ತಮ್ಮ ವಸತಿಯತ್ತ ಹಿಂತಿರುಗಿದರೂ, ವಸತಿ ವಾಸಯೋಗ್ಯವಾಗಿಲ್ಲ. ನಿರ್ವಸಿತರು ಶಿಬಿರಗಳಲ್ಲಿ ಹಾಗೂ ತಾತ್ಕಾಲಿಕವಾಗಿ ನಿರ್ಮಿಸಿರುವ ಮನೆ ಗಳಲ್ಲಿ ಆಶ್ರಯ ಪಡೆದಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT