ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಮಾಜಿ ಸೇನಾಧಿಕಾರಿ ಅಪಹರಣ

Last Updated 11 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಪಾಕ್ ಸೇನೆಯ ಮಾಜಿ ಬ್ರಿಗೇಡಿಯರ್ ಒಬ್ಬರನ್ನು ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಿರುವ ಘಟನೆ ಇಲ್ಲಿನ ಹೊರವಲಯದಲ್ಲಿ ಗುರುವಾರ ನಡೆದಿದೆ. ಶಿಹಾಲಾ ನಗರದಲ್ಲಿ ಅಪರಿಚಿತರು ಸೇನಾಧಿಕಾರಿಯ ಕಾರು ಅಡ್ಡಗಟ್ಟಿ ಚಾಲಕನನ್ನು ಹತ್ಯೆ ಮಾಡಿ ಅಪಹರಿಸಿದ್ದಾರೆ.

 ಎಂದು ಜಿಯೋ ಸುದ್ಧಿ ವಾಹಿನಿ ವರದಿ ಮಾಡಿದೆ.  ಈ ಅಪಹರಣದ ಹೊಣೆಯನ್ನು ಯಾವುದೇ ಸಂಘಟನೆಯೂ ಇದುವರೆಗೆ ಹೊತ್ತುಕೊಂಡಿಲ್ಲ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT