ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ವಿರುದ್ಧ ಭಾರತಕ್ಕೆ ಗೆಲುವು

Last Updated 4 ಜುಲೈ 2013, 19:27 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದ ಸೀನಿಯರ್ ಪುರುಷರ ತಂಡ 2014ರ ವಿಶ್ವ ಚಾಂಪಿಯನ್‌ಷಿಪ್‌ಗಾಗಿ ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿರುವ ಏಷ್ಯನ್ ವಲಯ ಅರ್ಹತಾ ವಾಲಿಬಾಲ್ ಟೂರ್ನಿಯಲ್ಲಿ 3-0 ರ ನೇರ ಸೆಟ್‌ಗಳಿಂದ ಪಾಕಿಸ್ತಾನ ವಿರುದ್ಧ ಗೆಲುವು ಪಡೆದಿದೆ.

ಭಾರತ ಮುಂದಿನ ಪಂದ್ಯಗಳಲ್ಲಿ ಮಾಲ್ಡೀವ್ಸ್ ಹಾಗೂ ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ. ಇಲ್ಲಿ ಗೆಲ್ಲುವ ತಂಡವು ಏಷ್ಯನ್ ಅರ್ಹತಾ ಹಂತದ ಅಂತಿಮ ಸುತ್ತಿಗೆ ಅರ್ಹತೆ ಪಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT