ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಅನಿವಾರ್ಯ: ಒಬಾಮಾ

Last Updated 12 ಜನವರಿ 2013, 8:31 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಉಗ್ರರ ಸ್ವರ್ಗವಾಗಿರುವ ಪಾಕಿಸ್ತಾನದಲ್ಲಿ ` ಭಯೋತ್ಪಾದನೆಯನ್ನು ಹತ್ತಿಕ್ಕಬೇಕಾದರೆ ಮಿಲಿಟರಿ ಕಾರ್ಯಾಚರಣೆ ನಡೆಸುವುದು ಅನಿವಾರ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಶನಿವಾರ ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಅಧ್ಯಕ್ಷ ಹಮೀದ್ ಕರ್ಜಾಯಿ ಅವರೊಂದಿಗೆ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಒಬಾಮಾ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಪಾಕ್ ಮತ್ತು ಅಫ್ಘನ್ ಗಡಿ ಭಾಗದಲ್ಲಿ ಉಗ್ರರನ್ನು ಹತ್ತಿಕ್ಕ ಬೇಕಾದರೆ ಸಾಕಷ್ಟು ಮಿಲಿಟರಿ ನೆರವಿನ ಅಗತ್ಯವಿದೆ ಎಂದು ಒಬಾಮಾ ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT