ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್: `ಹತ್ಫ್-4' ಕ್ಷಿಪಣಿ ಪರೀಕ್ಷೆ ಯಶಸ್ವಿ

Last Updated 10 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಅಣ್ವಸ್ತ್ರ ಸಿಡಿತಲೆ ಹೊತ್ತೊಯ್ಯುವ ಸಾಮರ್ಥ್ಯವಿರುವ `ಹತ್ಫ್-4' ಖಂಡಾಂತರ ಕ್ಷಿಪಣಿ   ಪರೀಕ್ಷಾರ್ಥ ಪ್ರಯೋಗವನ್ನು ಪಾಕಿಸ್ತಾನ ಬುಧವಾರ ಯಶಸ್ವಿಯಾಗಿ ನಡೆಸಿದೆ.

900 ಕಿ.ಮೀ ವ್ಯಾಪ್ತಿಯಲ್ಲಿ ದಾಳಿ ನಡೆಸುವ ಸಾಮರ್ಥ್ಯ ಹೊಂದಿರುವ ಈ ಕ್ಷಿಪಣಿ ಭಾರತದಲ್ಲಿರುವ ಗುರಿಯನ್ನು ತಲುಪಬಹುದು.

`ಷಾಹೀನ್-'1 ಎಂಬ ಹೆಸರಿನಿಂದಲೂ ಕರೆಯಲಾಗಿರುವ ಈ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿರುವುದು ದೇಶದ ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT