ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ನಲ್ಲಿ ಉಗ್ರರ ದಾಳಿ: 20 ಸಾವು

Last Updated 2 ಫೆಬ್ರುವರಿ 2013, 10:45 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಖೈಬರ್ ಕಣಿವೆಯಲ್ಲಿ ತಾಲಿಬಾನ್ ಉಗ್ರರು ಮತ್ತು ಪಾಕ್ ಸೈನಿಕರು ನಡುವೆ ನಡೆದ ಗುಂಡಿನ ದಾಳಿಯಲ್ಲಿ ಉಗ್ರರು ಮತ್ತು  ಸೈನಿಕರು ಸೇರಿದಂತೆ 20 ಜನರು ಮೃತ ಪಟ್ಟಿದ್ದಾರೆ.

ಮುಂಜಾನೆ ನಾಲ್ಕು ಗಂಟೆ ಸಮಯದಲ್ಲಿ ತಾಲಿಬಾನ್ ಉಗ್ರರು ಪಾಕ್ ಸೈನಿಕರ ಮೇಲೆ ಗುಂಡಿನ ಮತ್ತು ಶೆಲ್ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿ ದಾಳಿ ನಡೆಸಿದ ಸೈನಿಕರು 12 ಜನ ಉಗ್ರರನ್ನು ಕೊಂದು ಹಾಕಿದ್ದಾರೆ.  ಘಟನೆಯಲ್ಲಿ 8 ಸೈನಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಇಲ್ಲಿನ ಸರ್ಕಾರಿ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಕ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT