ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಟೆಕ್ನಿಕ್ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

Last Updated 19 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಖಾಲಿ ಇರುವ 153 ಸಿವಿಲ್ ಎಂಜಿನಿಯರಿಂಗ್ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ಇದೇ 23ರಿಂದ 28 ರವರೆಗೆ ಸಂದರ್ಶನ ನಡೆಸಲಿದೆ.

ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳಿಗೆ ಈಗಾಗಲೇ ಸೂಚನಾ ಪತ್ರಗಳನ್ನು ಕಳುಹಿಸಲಾಗಿದೆ.
ಅಲ್ಲದೆ ಆಯೋಗದ ಕೇಂದ್ರ ಕಚೇರಿ ಬೆಂಗಳೂರು ಮತ್ತು ಮೈಸೂರು, ಬೆಳಗಾವಿ, ಗುಲ್ಬರ್ಗ ಮತ್ತು ಶಿವಮೊಗ್ಗದ ಪ್ರಾದೇಶಿಕ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ.

ಮಾಹಿತಿಗೆ ಆಯೋಗದ ವೆಬ್‌ಸೈಟ್ ಸಂಪರ್ಕಿಸಬಹುದಾಗಿದೆ. http://kpsc.nic.in/Homepage.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT