ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಟಿಐ ಅಧ್ಯಕ್ಷರಾಗಿ ಕೆ.ಎನ್‌.. ಶಾಂತಕುಮಾರ್‌

Last Updated 10 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):   ‘ಪ್ರಜಾವಾಣಿ’ ಸಂಪಾದಕ ಕೆ.ಎನ್‌.. ಶಾಂತಕುಮಾರ್‌ ಅವರು ಪಿಟಿಐನ (ಪ್ರೆಸ್‌ ಟ್ರಸ್ಟ್‌ ಆಫ್‌ ಇಂಡಿಯಾ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜಾಗರಣ್‌ ಸಮೂಹದ  ಅಧ್ಯಕ್ಷ ಮತ್ತು ವ್ಯವಸ್ಥಾಪಕ ಸಂಪಾದಕ ಮಹೇಂದ್ರ ಮೋಹನ್‌ ಗುಪ್ತಾ ಅವರು ಉಪಾಧ್ಯಕ್ಷರಾಗಿ ಆಯ್ಕೆ­ಯಾಗಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ನಡೆದ ಪಿಟಿಐನ 65ನೇ ವಾರ್ಷಿಕ ಮಹಾಸಭೆಯ (ಎಜಿಎಂ) ಬಳಿಕ ನಡೆದ ಮಂಡಳಿಯ ಸಭೆಯಲ್ಲಿ ಶಾಂತ­ಕುಮಾರ್‌ ಮತ್ತು ಗುಪ್ತಾ ಅವರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನಾಗಿ ಅವಿ­ರೋಧವಾಗಿ ಆಯ್ಕೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT