ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಪಿಯು ಮೌಲ್ಯಮಾಪನ ಬಹಿಷ್ಕಾರ ಇಲ್ಲ'

Last Updated 2 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವ ನಿರ್ಧಾರವನ್ನು ಕೈಬಿಡಲಾಗಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.

ಚುನಾವಣೆ ಘೋಷಣೆ ಆಗಿರುವುದರಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ.

ಈ ಕಾರಣ, ಸಂಘವು ಕರೆ ನೀಡಿದ್ದ ಮೌಲ್ಯಮಾಪನ ಬಹಿಷ್ಕಾರವನ್ನು ಹಿಂದಕ್ಕೆ ಪಡೆದಿದ್ದು, ಉಪನ್ಯಾಸಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT