ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ ಪ್ರವೇಶ ಶುಲ್ಕ ಪರಿಷ್ಕರಣೆಗೆ ಆಗ್ರಹ

Last Updated 25 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪಿಯುಸಿ ಪ್ರವೇಶಕ್ಕೆ ನಿಗದಿಪಡಿಸಿರುವ ಶುಲ್ಕ ಅವೈಜ್ಞಾನಿಕವಾಗಿದೆ. ಸರ್ಕಾರ ಕೂಡಲೇ ಶುಲ್ಕವನ್ನು ಪರಿಷ್ಕರಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

`ಶುಲ್ಕ ನಿಗದಿ ಸಂಬಂಧ ಸರ್ಕಾರ ಇದೇ 11ರಂದು ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯದಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ. ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಒಪ್ಪುವ ಪ್ರಶ್ನೆಯೇ ಇಲ್ಲ~ ಎಂದು ಒಕ್ಕೂಟದ ಅಧ್ಯಕ್ಷ ಎಂ.ಕೆ.ಪಾಂಡುರಂಗ ಶೆಟ್ಟಿ ಅವರು `ಪ್ರಜಾವಾಣಿ~ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT