ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಟಿನ್ ಬೆಂಬಲಿಗರಿಂದ ರ‌್ಯಾಲಿ

Last Updated 19 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮಾಸ್ಕೊ (ಐಎಎನ್‌ಎಸ್/ಆರ್‌ಐಎ): ರಷ್ಯಾದ ಸುಸ್ಥಿರ ಅಭಿವೃದ್ಧಿಗಾಗಿ ಒತ್ತಾಯಿಸಿ ದೇಶದ ಪ್ರಧಾನಿ ಮತ್ತು ಅಧ್ಯಕ್ಷ ಚುನಾವಣೆ ಅಭ್ಯರ್ಥಿ ವ್ಲಾಡಿಮಿರ್ ಪುಟಿನ್ ಅವರ ಸಾವಿರಾರು ಬೆಂಬಲಿಗರು ದೇಶವ್ಯಾಪಿ  ರ‌್ಯಾಲಿ ನಡೆಸಿದ್ದಾರೆ.

ವ್ಲಾಡಿವೊಸ್ಟೊಕ್, ನೊವೊಸಿಬಿರ್ಸ್ಕ್, ವೊಲ್ಗೊಗ್ರದ್ ಮತ್ತು ಇತರ ನಗರಗಳಲ್ಲಿ  ಶನಿವಾರ ಜನರು ರಸ್ತೆ ಮೇಲೆ ಹೆಚ್ಚು ಸಂಖ್ಯೆಯಲ್ಲಿ ಜಮಾಯಿಸಿ ಪ್ರದರ್ಶನ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT