ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನರ್‌ಬಳಕೆ ಇಂಧನ; ಸಮಾಲೋಚನೆ

Last Updated 20 ಜನವರಿ 2011, 19:30 IST
ಅಕ್ಷರ ಗಾತ್ರ

ದುಬೈ (ಪಿಟಿಐ): ಭಾರತ ಹಾಗೂ ಚೀನಾದಂತಹ ಅಭಿವೃದ್ಧಿಶೀಲ ದೇಶಗಳ ಪುನರ್‌ಬಳಕೆ ಇಂಧನ ಉದ್ಯಮದಲ್ಲಿ ಹೂಡಿಕೆ ಮಾಡುವುದಕ್ಕೆ ಸಂಬಂಧಿಸಿದಂತೆ  ಪುನರ್ ಬಳಕೆ ಇಂಧನ ಸಂಸ್ಥೆಗಳ ಖ್ಯಾತ ಉದ್ಯಮಿಗಳು ಸಮಾಲೋಚನೆ ನಡೆಸಿದರು.

ಜಗತ್ತಿನಲ್ಲಿ ಭವಿಷ್ಯದ ಇಂಧನದ ಕುರಿತ ಶೃಂಗಸಭೆಯಲ್ಲಿ ಪಾಲ್ಗೊಂಡ ಉದ್ಯಮಿಗಳು ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಅಲ್ಲದೇ, ಈ ಅಧಿವೇಶನದಲ್ಲಿ ಭಾರತ, ಚೀನಾ ಹಾಗೂ ಬ್ರೆಜಿಲ್‌ನಂತಹ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಪುನರ್‌ಬಳಕೆ ಇಂಧನದ ಮೇಲೆ ಹೂಡಿಕೆ ಮಾಡುವ ಗುಣಾತ್ಮಕ ದೃಷ್ಟಿಕೋನ ಕುರಿತು ಚರ್ಚೆಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT