ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್‌ ಹೊಸ ಸಿನಿಮಾ

Last Updated 12 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಪುನೀತ್‌ರಾಜಕುಮಾರ್ ನಾಯಕರಾಗಿರುವ ನೂತನ ಚಿತ್ರದ ಹಾಡುಗಳ ಧ್ವನಿಮುದ್ರಣ ಆಕಾಶ್ ಸ್ಟುಡಿಯೊದಲ್ಲಿ ಆರಂಭವಾಯಿತು. ತೆಲುಗಿನ ‘ದೂಕುಡು’ ಚಿತ್ರದ ರೀಮೇಕ್ ಚಿತ್ರವಿದು.

ಶಿವರಾಜ ಕುಮಾರ್, ರಾಘವೇಂದ್ರ ರಾಜಕುಮಾರ್ ಇತರರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ರಾಮ್ ಅಚಂಟ, ಗೋಪಿ ಅಚಂಟ, ಅನಿಲ್ ಸುಂಕರ, ಪ್ರವೀಣ್ ಕೊಲ್ಲ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಕೆ. ಮಾದೇಶ್ ನಿರ್ದೇಶಕರು. ಚಿತ್ರೀಕರಣ ನವೆಂಬರ್ ೨೫ರಿಂದ ಆರಂಭವಾಗಲಿದೆ. ಚಿತ್ರಕ್ಕೆ ತೆಲುಗಿನ ಸಂಗೀತ ನಿರ್ದೇಶಕ ಎಸ್.ಎಸ್. ತಮನ್ ಸಂಗೀತ ನೀಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT