ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಾತನ ಡೈನೊಸಾರ್ ಅಸ್ತಿತ್ವ ಪತ್ತೆ

Last Updated 5 ಡಿಸೆಂಬರ್ 2012, 19:39 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): ಇಂಗ್ಲೆಂಡ್‌ನ `ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ'ನಲ್ಲಿ ಸಂರಕ್ಷಿಸಲಾಗಿರುವ ಡೈನೊಸಾರ್‌ಗಳ ಮೂಳೆಗಳನ್ನು ವಿಶ್ಲೇಷಿಸಿರುವ ವಿಜ್ಞಾನಿಗಳು, ಇವುಗಳು ವಿಶ್ವದ ಮೊದಲ ತಲೆಮಾರಿನ ಡೈನೊಸಾರ್‌ಗಳಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.ಡೈನೊಸಾರ್‌ಗಳ ಪಳೆಯುಳಿಕೆಯ ಬಾಲವು ಲ್ಯಾಬ್ರಡಾರ್ ತಳಿಯ ನಾಯಿಗಳ ಬಾಲದ ಉದ್ದಕ್ಕೆ ಹೋಲಿಕೆಯಾಗುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ ಎಂದು `ಡೈಲಿ ಮೇಲ್' ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT