ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಸ್ತಕ ಸೊಗಸು ಬಹುಮಾನ

Last Updated 13 ಜನವರಿ 2012, 19:55 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2011ನೇ ಸಾಲಿ(ಜನವರಿ ಯಿಂದ ಡಿಸೆಂಬರ್)ನಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ, ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ಪ್ರಕಾಶಕರಿಗೆ  ಕನ್ನಡ ಪುಸ್ತಕ ಸೊಗಸು ಬಹುಮಾನ ನೀಡಲು ಅರ್ಜಿ ಆಹ್ವಾನಿಸಿದೆ.
 
ಆಸಕ್ತರು ಪುಸ್ತಕದ ಹೆಸರು, ಲೇಖಕರ ವಿಳಾಸ,  ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಪೂರ್ಣ ವಿಳಾಸದ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಇದೇ 28ರೊಳಗೆ ಕಳುಹಿಸಿಕೊಡಲು ಕೋರಲಾಗಿದೆ.

ವಿಳಾಸ: ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ. ಸಿ. ರಸ್ತೆ. ದೂರವಾಣಿ ಸಂಖ್ಯೆ: 080-22484516
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT