ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೃಥ್ವಿ - 2 ಕ್ಷಿಪಣಿ ಯಶಸ್ವಿ ಪರೀಕ್ಷೆ

Last Updated 20 ಡಿಸೆಂಬರ್ 2012, 9:22 IST
ಅಕ್ಷರ ಗಾತ್ರ

ಭುವನೇಶ್ವರ (ಐಎಎನ್‌ಎಸ್): 500 ಕೆ.ಜಿ. ಪರಮಾಣು ಹಾಗೂ ಸಾಂಪ್ರದಾಯಿಕ ಸಿಡಿತಲೆಗಳನ್ನು ಹೊತ್ತು 350 ಕಿ.ಮೀ ದೂರ ಕ್ರಮಿಸಬಲ್ಲ ದೇಶೀಯ ನಿರ್ಮಿತ ಪೃಥ್ವಿ 2 ಕ್ಷಿಪಣಿಯ ಪ್ರಯೋಗಾರ್ಥ ಪರೀಕ್ಷೆಯು ಯಶಸ್ವಿಯಾಗಿ ಗುರುವಾರ ಬೆಳಿಗ್ಗೆ ನಡೆಯಿತು.

ಇಲ್ಲಿನ ಚಂಡೀಪುರದ ಸಮಗ್ರ ಪರೀಕ್ಷಾ ವಲಯದಲ್ಲಿ (ಎಟಿಆರ್) ಕೈಗೊಂಡ ಕ್ಷಿಪಣಿ ಪರೀಕ್ಷೆಯು ತರಬೇತಿಯ ಒಂದು ಭಾಗ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT