ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೃಥ್ವಿ–2 ಯಶಸ್ವಿ

Last Updated 3 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬಾಲಸೋರ್‌ (ಒಡಿಶಾ)(ಪಿಟಿಐ): ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಿಸ­ಲಾ­ಗಿ­ರುವ, ಅಣ್ವಸ್ತ್ರ ಸಿಡಿ ತಲೆ ಹೊತ್ತೊ ಯ್ಯುವ ಸಾಮರ್ಥ್ಯದ ಪೃಥ್ವಿ–2 ಕ್ಷಿಪಣಿಯ ಪರೀಕ್ಷೆ ಮಂಗಳವಾರ ಯಶಸ್ವಿಯಾಗಿದೆ.

350 ಕಿ.ಮೀ ವ್ಯಾಪ್ತಿಯಲ್ಲಿ ಭೂಮಿ­ಯಿಂದ ಭೂಮಿ ಗೆ ದಾಳಿ ನಡೆಸುವ ಸಾಮರ್ಥ್ಯ ಹೊಂದಿರುವ ಕ್ಷಿಪಣಿಯ ಪ್ರಯೋಗಾರ್ಥ ಪರೀಕ್ಷೆ ಯನ್ನು ರಕ್ಷಣಾ ಪಡೆಯು ಒಡಿಶಾದ ಚಂಡೀಪುರದಲ್ಲಿ ಯಶಸ್ವಿಯಾಗಿ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT