ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್ ಏಕಪಾಳಿ: ಉತ್ತರ ಕರ್ನಾಟಕದಲ್ಲಿ ಇಲ್ಲ

Last Updated 15 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕಮಿಷನ್ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪೆಟ್ರೋಲ್ ವಿತರಕರ ಸಂಘಟನೆಗಳು ಸೋಮವಾರದಿಂದ ಆರಂಭಿಸಿರುವ `ಏಕ ಪಾಳಿಯಲ್ಲಿ ಪೆಟ್ರೋಲ್ ಮಾರಾಟ~ ಉತ್ತರ ಕರ್ನಾಟಕ ಭಾಗಕ್ಕೆ ಅನ್ವಯಿಸುವುದಿಲ್ಲ ಎಂದು ಸಂಘದ ಅಧ್ಯಕ್ಷ ಮಿರ್ಜಾನ್‌ಕರ್ ತಿಳಿಸಿದ್ದಾರೆ.

` ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ ಪೆಟ್ರೋಲ್ ಮಾರಾಟ ಮಾಮೂಲಿನಂತಿರುತ್ತದೆ. ಗ್ರಾಹಕರಿಗೆ ಯಾವುದೇ ತೊಂದರೆಯಾಗದು~ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT