ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ

Last Updated 4 ಜನವರಿ 2014, 19:52 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರ ತೈಲ ಬೆಲೆ ಹೆಚ್ಚಿಸಿರುವುದರಿಂದ ನಗರ­ದಲ್ಲೂ ಶುಕ್ರವಾರ ಮಧ್ಯರಾತ್ರಿಯಿಂದ ಪೆಟ್ರೋಲ್‌, ಡೀಸೆಲ್ ಬೆಲೆ ಹೆಚ್ಚಳವಾಗಿದೆ.
ನಗರದ ಒಳ ಭಾಗದ ಬಂಕ್‌ಗಳಲ್ಲಿ ಈ ಹಿಂದೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ. 78.38 ಇತ್ತು. ಇದೀಗ ಬೆಲೆ ಹೆಚ್ಚಳದಿಂದ ಪರಿಷ್ಕೃತ ದರ ರೂ. 79.38 ಆಗಿದೆ.

ನಗರದ ಹೊರ ಭಾಗದ ಬಂಕ್‌ಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ. 78.83 ಕ್ಕೆ ಏರಿದೆ. ನಗರದ ಒಳಭಾಗದಲ್ಲಿ ಈ ಹಿಂದೆ ರೂ.  58.40 ಇದ್ದ ಡೀಸೆಲ್ ಬೆಲೆ ಈಗ ರೂ. 59.01ಕ್ಕೆ ಹೆಚ್ಚಳವಾಗಿದೆ. ನಗರದ ಹೊರ ಭಾಗದ ಬಂಕ್‌ಗಳಲ್ಲಿ ಡೀಸೆಲ್‌ ಬೆಲೆ ರೂ. 58.96ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT