ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌ ಬೆಲೆ ಇಳಿಕೆ ಸಂಭವ

Last Updated 12 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಷ್ಟ್ರೀಯ ಮಾರು­ಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆ ಮತ್ತು ರೂಪಾಯಿ ಮೌಲ್ಯ ವರ್ಧನೆಯ ಪರಿಣಾಮವಾಗಿ ಪೆಟ್ರೋಲ್‌ ದರ ಮುಂದಿನ ವಾರ ರೂ 1.50 ಕಡಿಮೆ ಆಗುವ ಸಾಧ್ಯತೆ ಇದೆ.

ಡೀಸೆಲ್‌, ಅಡುಗೆ ಅನಿಲ ದರ ಏರಿ­ಕೆಯು ಆರ್ಥಿಕ ಸವಾಲಿನ  ನಿರ್ಧಾರ­ವಾಗಿದ್ದು ಬದಲಾವಣೆ ಸಾಧ್ಯವಿಲ್ಲ ಎಂದು ಪೆಟ್ರೋಲಿಯಂ ಖಾತೆ ಕಾರ್ಯ­ದರ್ಶಿ ವಿವೇಕ್‌ ರಾಯ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT