ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾಲಿಂಪಿಕ್ಸ್‌ಗೆ ಗಿರೀಶ್ ಅರ್ಹತೆ

Last Updated 22 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ        ಎಚ್.ಎನ್.ಗಿರೀಶ್ ಲಂಡನ್ ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಷಯವನ್ನು ಭಾರತ ಪ್ಯಾರಾಲಿಂಪಿಕ್ ಸಮಿತಿ ತಿಳಿಸಿದೆ.

ಕುವೈಟ್‌ನಲ್ಲಿ ನಡೆದ ಕುವೈಟ್ ಅಂತರರಾಷ್ಟ್ರೀಯ ಅಂಗವಿಕಲರ ಓಪನ್ ಅಥ್ಲೆಟಿಕ್ ಕೂಟದಲ್ಲಿ ಗಿರೀಶ್ ಹೈಜಂಪ್ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಈ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. 1.65 ಮೀ. ಎತ್ತರ ಜಿಗಿದ ಅವರು ಪ್ಯಾರಾಲಿಂಪಿಕ್ಸ್‌ನ `ಎ~ ಅರ್ಹತಾ ಮಟ್ಟವನ್ನು ಮುಟ್ಟುವಂಥ ಪ್ರದರ್ಶನ ತೋರಿದರು. ಪ್ಯಾರಾಲಿಂಪಿಕ್ಸ್ ಆಗಸ್ಟ್ 29ರಂದು ಶುರುವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT