ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಕಾಶಮಾನ ಧೂಮಕೇತು

Last Updated 25 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): ಬಾಹ್ಯ ಸೌರವ್ಯೆಹ ವ್ಯವಸ್ಥೆಯಿಂದ ಭಾರಿ ಧೂಮಕೇತುವೊಂದು ಸೂರ್ಯನತ್ತ ಧಾವಿಸುತ್ತಿದ್ದು, 2013ರ ನವೆಂಬರ್ ವೇಳೆಗೆ ಅದು ಚಂದ್ರನಿಗಿಂತಲೂ ಹೆಚ್ಚು ಪ್ರಕಾಶಮಾನವಾಗಿ ಕಂಡು ಬರುವ ಸಾಧ್ಯತೆ ಇದೆ ಎಂದು ಖಗೋಳ ವಿಜ್ಞಾನಿಗಳು ಹೇಳಿದ್ದಾರೆ. ಈ ಧೂಮಕೇತುವನ್ನು ಸೆಪ್ಟೆಂಬರ್ ತಿಂಗಳಲ್ಲಿ ಪತ್ತೆ ಹಚ್ಚಲಾಗಿತ್ತು. ಇದನ್ನು ಸಿ/2012 ಎಸ್1 ಎಂದು ಹೆಸರಿಸಲಾಗಿದೆ. ಮುಂದಿನ ವರ್ಷದ ನವೆಂಬರ್‌ನಲ್ಲಿ ಈ ಧೂಮಕೇತು ಸೂರ್ಯನ ಸಮೀಪ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT