ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚಂಡ ಗೆಲುವಿನತ್ತ ಎಐಎಡಿಎಂಕೆ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಚೆನ್ನೈ:  ತಮಿಳುನಾಡು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಪ್ರಚಂಡ ಗೆಲುವಿನತ್ತ ಸಾಗಿದ್ದು ಚೆನ್ನೈ ಸೇರಿದಂತೆ ಎಲ್ಲಾ ಹತ್ತು ಮಹಾನಗರಪಾಲಿಕೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಹಂತದಲ್ಲಿದೆ.

ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಪಂಚಾಯತ್ ಯೂನಿಯನ್ ಕೌನ್ಸಿಲ್ ಚುನಾವಣೆಗಳಲ್ಲಿ ಕೂಡ ತನ್ನ ರಾಜಕೀಯ ಕಡು ವೈರಿ ಡಿಎಂಕೆಗಿಂತ ಪಕ್ಷ ಮುಂದಿದೆ.

ಡಿಎಂಕೆ ಎರಡನೇ ಸ್ಥಾನದಲ್ಲಿದ್ದರೆ, ವಿಜಯಕಾಂತ್ ಪಕ್ಷ, ಕಾಂಗ್ರೆಸ್ ಮತ್ತು ಪಿಎಂಕೆ ನೆಲಕಚ್ಚಿವೆ. ಒಟ್ಟು 10 ಮಹಾನಗರಪಾಲಿಕೆಗಳ ಪೈಕಿ ಎಐಎಡಿಎಂಕೆಯ ಮೇಯರ್ ಸ್ಥಾನದ ಅಭ್ಯರ್ಥಿಗಳು 5 ಕಡೆ ವಿಜೇತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT