ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚಾರಕ್ಕೆ ಮಕ್ಕಳ ಬಳಕೆ ನಿಷೇಧ

Last Updated 15 ಏಪ್ರಿಲ್ 2013, 5:48 IST
ಅಕ್ಷರ ಗಾತ್ರ

ದಾವಣಗೆರೆ: ವಿಧಾನಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳಿಗೆ ಭಾರತೀಯ ಚುನಾವಣಾ ಆಯೋಗ ಸೂಚನೆ ನೀಡಿದೆ.

ರಾಜಕೀಯ ಪಕ್ಷಗಳು ಹಾಗೂ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಈಗಾಗಲೇ ಆಯೋಗಕ್ಕೆ ದೂರುಗಳು ಬಂದಿವೆ.

ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವುದರಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗುತ್ತದೆ. ಅವರ ವಿದ್ಯಾಭ್ಯಾಸದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡರೆ ಅವರ ಮೇಲೆ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT