ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಕ್ರಿಯೆಗೆ ಬರಾರ ಕಚೇರಿ ನಕಾರ

Last Updated 20 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್‌ (ಪಿಟಿಐ): ಭಾರತ ನೀಡಿರುವ ತೀಕ್ಷ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಅಮೆರಿಕದ ಅಟಾರ್ನಿ ಪ್ರೀತ್‌ ಬರಾರ ಅವರ ಕಚೇರಿ ನಿರಾಕರಿಸಿದೆ.

ಪ್ರತಿಕ್ರಿಯೆಗಾಗಿ ಬರಾರ ಅವರನ್ನು ಸಂಪರ್ಕಿಸಲು ಯತ್ನಿಸಿದಾಗ, ‘ಅವರು ಇಲ್ಲಿ ಲಭ್ಯರಿಲ್ಲ. ಭಾರತ ಸರ್ಕಾರದ ಹೇಳಿಕೆಗೆ ನಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂಬ ಉತ್ತರ ಕಚೇರಿ­ಯಿಂದ ಬಂತು.

ದೇವಯಾನಿ ಖೋಬ್ರಾಗಡೆ ಅವರ ಮೇಲೆ ಹೊರಿಸಿದ್ದ ಆರೋಪಗಳು ಮತ್ತು ಬಂಧನದ ಸಂದರ್ಭದಲ್ಲಿ ಅವರನ್ನು ನಡೆಸಿಕೊಂಡ ರೀತಿಯನ್ನು ಬರಾರ ಸಮರ್ಥಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT