ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನೆ ಎರಡನೇ ದಿನಕ್ಕೆ

Last Updated 4 ಡಿಸೆಂಬರ್ 2013, 6:54 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ–7ರ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡ ರೈತರಿಗೆ ಎಕರೆಗೆ 20 ಲಕ್ಷ ರೂಪಾಯಿಯಂತೆ ಪರಿಹಾರ ಧನ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ–7ರ ಭೂ­ಸ್ವಾಧೀನ ರೈತರ ಹೋರಾಟ ಸಮಿತಿ ಸದಸ್ಯರು ಕೈಗೊಂಡಿರುವ ಅಹೋ­ರಾತ್ರಿ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿರಿಸಿದ್ದು, ಜಿಲ್ಲಾಡಳಿತ ಭವನದ ಬಳಿಯೇ ಅಡುಗೆ ಸಿದ್ಧಪಡಿಸಿ­ಕೊಂಡರು.
 

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಶಿವಪ್ರಸಾದ್‌ ಅವರು ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ, ಪ್ರತಿಭಟನಾನರತರನ್ನು ಸಮಾಧಾನ­ಪಡಿಸಲು ಯತ್ನಿಸಿದರು. ಆದರೆ ಅದಕ್ಕೆ ಒಪ್ಪದೆ ಬೇಡಿಕೆ ಈಡೇರು­ವವರೆಗೆ ಪ್ರತಿಭಟನೆ ಹಿಂಪಡೆಯು­ವುದಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT