ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಬಂಧನ ಸಾಧ್ಯವಿಲ್ಲ: ಕೋರ್ಟ್‌ಗೆ ಅಧಿಕಾರಿಗಳ ಹೇಳಿಕೆ

Last Updated 17 ಜನವರಿ 2013, 9:45 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಎಪಿ): ಪ್ರಧಾನಿ ರಜಾ ಪರ್ವೇಜ್ ಅಶ್ರಫ್ ಅವರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಎಬಿ) ಸುಪ್ರೀಂ ಕೋರ್ಟ್‌ಗೆ ಗುರುವಾರ ತಿಳಿಸಿದೆ.

ಸೂಕ್ತ ಸಾಕ್ಷಿಗಳ ಕೊರತೆ ಇರುವುದರಿಂದ ಪ್ರಧಾನಿ ಅಶ್ರಫ್ ಅವರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಎನ್‌ಎಬಿಯ ಮುಖ್ಯಸ್ಥ  ಎಫ್. ಬುಕಾರಿ ತಿಳಿಸಿದ್ದಾರೆ.

ವಿದ್ಯುತ್ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಪ್ರಧಾನಿ ಅಶ್ರಫ್ ಸೇರಿದಂತೆ ಇತರ ಪ್ರಮುಖ 15 ಆರೋಪಿಗಳನ್ನು ಬಂಧಿಸುವಂತೆ  ಮಂಗಳವಾರ ಸುಪ್ರೀಂ ಕೋರ್ಟ್ ಅದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT