ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರನಾಳ ಶಿಶು ವಿಜ್ಞಾನಿ ಎಡ್ವರ್ಡ್ಸ್ ನಿಧನ

Last Updated 10 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): ಪ್ರನಾಳ ಶಿಶು ತಂತ್ರಜ್ಞಾನ ಅಭಿವೃದ್ಧಿಯ ಮೂಲಪುರುಷ, ನೊಬೆಲ್ ಪುರಸ್ಕೃತ ಬ್ರಿಟನ್ ವಿಜ್ಞಾನಿ ರಾಬರ್ಟ್ ಎಡ್ವರ್ಡ್ಸ್ (87) ಬುಧವಾರ ನಿಧನರಾದರು.

`ಎಡ್ವರ್ಡ್ಸ್ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು' ಎಂದು ಕೇಂಬ್ರಿಜ್ ವಿಶ್ವವಿದ್ಯಾಲಯ ಹೇಳಿಕೆಯಲ್ಲಿ ತಿಳಿಸಿದೆ.

1978ರಲ್ಲಿ ಜಗತ್ತಿನ ಮೊದಲ ಪ್ರನಾಳ ಶಿಶು ಜನಿಸಿದ ಮೂರು ದಶಕಗಳ ನಂತರ, ಅಂದರೆ 2010ರಲ್ಲಿ ಅವರಿಗೆ ನೊಬೆಲ್ ಪ್ರಶಸ್ತಿ ಲಭಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT