ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಭಾಕರನ್ ತಾಯಿ ಪಾರ್ವತಿ ಪಿಳ್ಳೈ ನಿಧನ

Last Updated 20 ಫೆಬ್ರುವರಿ 2011, 17:30 IST
ಅಕ್ಷರ ಗಾತ್ರ

ಕೊಲಂಬೊ (ಐಎಎನ್‌ಎಸ್): ಎಲ್‌ಟಿಟಿಇ ನಾಯಕ ದಿವಂಗತ ವೇಲುಪಿಳ್ಳೈ ಪ್ರಭಾಕರನ್ ತಾಯಿ ಪಾರ್ವತಿ ಪಿಳ್ಳೈ ಭಾನುವಾರ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 81 ವರ್ಷ ವಯಸ್ಸಾಗಿತ್ತು. ಹೃದ್ರೋಗವೂ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಕಳೆದ ಒಂದು ತಿಂಗಳ ಹಿಂದೆ ಇಲ್ಲಿನ ವಾಲ್ವೆತಿತುರೈ ಆಸ್ಪತ್ರೆಗೆ ದಾಖಲಾಗಿದ್ದರು. ಕಡೆಗೂ ಗುಣಮುಖರಾಗದ ಅವರು ಭಾನುವಾರ ಕೊನೆಯುಸಿರೆಳೆದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT