ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಮೋದ್ ಮೆಳ್ಳೆಗಟ್ಟಿ ನಿಧನ­

Last Updated 20 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ಹಿರಿಯ ಪತ್ರಕರ್ತ ಪ್ರಮೋದ್ ಮೆಳ್ಳೆಗಟ್ಟಿ (65) ಅವರು  ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ­ರಾದರು.

ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ.

ಪ್ರಮೋದ್‌ ಅವರು ‘ಪ್ರಜಾವಾಣಿ’ ಮತ್ತು  ‘ದಿ ಹಿಂದೂ’ ಪತ್ರಿಕೆಗಳಲ್ಲಿ ಪತ್ರಕರ್ತ­ರಾಗಿ ಕಾರ್ಯ­ನಿರ್ವ­ಹಿಸಿದ್ದರು. ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT