ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯಾಣಕ್ಕೆ ರೂ 5.83 ಕೋಟಿ ವೆಚ್ಚ

Last Updated 5 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣಾ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ದೇಶದ ಒಳಗಡೆ ಮತ್ತು ವಿದೇಶಕ್ಕೆ ಮಾಡಿದ ಪ್ರಯಾಣಕ್ಕಾಗಿ ಚುನಾವಣಾ ಆಯೋಗ­ವು ₨5.83 ಕೋಟಿ  ವೆಚ್ಚಮಾಡಿದೆ. ಮಾಜಿ ಚುನಾವಣಾ ಆಯುಕ್ತ ಎಸ್‌.­ವೈ. ಖುರೇಷಿ ಅವರು ಅತಿ ಹೆಚ್ಚು ಅಂದರೆ 23 ಬಾರಿ ವಿದೇಶ ಪ್ರಯಾಣ ಮಾಡಿದ್ದಾರೆ.

ಆರ್‌ಟಿಐ ಅಡಿಯಲ್ಲಿ ಸಾಮಾಜಿಕ ಕಾರ್ಯಕರ್ತ ಸುಭಾಷ್‌ ಅಗರ್‌ವಾಲ್‌ ಕೇಳಿದ ಪ್ರಶ್ನೆಗೆ ಪ್ರತಿ­ಕ್ರಿಯಿ­ಸಿರುವ  ಚುನಾವಣಾ ಆಯೋಗ ಈ ಮಾಹಿತಿಗಳನ್ನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT