ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಕ್ ಸ್ಥಿತಿ ಚಿಂತಾಜನಕ

Last Updated 13 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ):  ಏಮ್ಸ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ಎರಡು ವರ್ಷದ ಮಗು  ಫಲಕ್‌ಳ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಸೋಮವಾರ ವೈದ್ಯರು ತಿಳಿಸಿದ್ದಾರೆ.

ಕೃತಕ ಉಸಿರಾಟದಲ್ಲಿರುವ  ಫಲಕ್‌ಳ  ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಮೆದುಳಿನ ಸೋಂಕು ಹಾಗೇ ಇದೆ ಎಂದು  ಏಮ್ಸನ ವೈದ್ಯ ದೀಪಕ್ ಅಗರ್‌ವಾಲ್ ತಿಳಿಸಿದ್ದಾರೆ.

ಜನವರಿ 18 ರಂದು ಫಲಕ್‌ಳನ್ನು ಮಾರಣಾಂತಿಕವಾಗಿ ಜಜ್ಜಿ, ನಾನೇ ತಾಯಿ ಎಂದು ಹೇಳಿಕೊಂಡು 15 ವರ್ಷದ ಬಾಲಕಿಯೊಬ್ಬಳು ಏಮ್ಸ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಜ್‌ಕುಮಾರ್ ಗುಪ್ತ ಸೇರಿದಂತೆ 9 ಜನರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT