ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಲಿಪ್ಪೀನ್ಸ್ ಪ್ರವಾಹ: ಸತ್ತವರ ಸಂಖ್ಯೆ 51ಕ್ಕೆ ಏರಿಕೆ

Last Updated 17 ಜನವರಿ 2011, 19:30 IST
ಅಕ್ಷರ ಗಾತ್ರ

ಮನಿಲಾ (ಎಎಫ್‌ಪಿ):ಫಿಲಿಪ್ಪೀನ್ಸ್‌ನಲ್ಲಿ ಕಳೆದ ಮೂರು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ 25 ಪ್ರಾಂತ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿದ್ದು, ಸತ್ತವರ ಸಂಖ್ಯೆ 51ಕ್ಕೆ ಏರಿದೆ.

ಇನ್ನೂ ಒಂದು ವಾರ ಕಾಲ ಬಿರುಸಿನ ಮಳೆ ಸುರಿಯಬಹುದು ಎಂದು ಎಚ್ಚರಿಸಲಾಗಿದೆ. ಈಗಾಗಲೇ ಪ್ರವಾಹದಿಂದ 15 ಲಕ್ಷ ಮಂದಿ ತೊಂದರೆಗೆ ಸಿಲುಕಿದ್ದು, 8,800 ಮಂದಿ ಪುನರ್ವಸತಿ ಕೇಂದ್ರಗಳಲ್ಲಿ ಆಸರೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT