ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಬಾಲ್: ಬೆಂಗಳೂರು ಕ್ರೀಡಾಶಾಲೆಗೆ ಪ್ರಶಸ್ತಿ

Last Updated 19 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ತುಮಕೂರು: ರಾಜ್ಯಮಟ್ಟದ ಶಾಲಾ ಫುಟ್‌ಬಾಲ್ 17 ವರ್ಷ ವಯೋಮಿತಿ ಬಾಲಕರ ವಿಭಾಗದಲ್ಲಿ ಬೆಂಗಳೂರು (ವಿದ್ಯಾನಗರ) ಸರ್ಕಾರಿ ಕ್ರೀಡಾ ಪ್ರೌಢಶಾಲೆ ತಂಡವು ಲೀಗ್‌ನಲ್ಲಿ ಆಡಿದ 4 ಪಂದ್ಯಗಳಲ್ಲಿ ಜಯಗಳಿಸಿ, ಒಟ್ಟು 12 ಅಂಕಗಳೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ದ್ವಿತೀಯ ಸ್ಥಾನವನ್ನು ಮೈಸೂರು ವಿಭಾಗ ಪಡೆಯಿತು.

ಬೆಂಗಳೂರು ಕ್ರೀಡಾ ಶಾಲೆ ಬಾಲಕರ ತಂಡ ಉತ್ತಮ ಪ್ರದರ್ಶನ ನೀಡಿ, ಎಲ್ಲ ಪಂದ್ಯಗಳಲ್ಲೂ ಗಮನ ಸೆಳೆಯಿತು.
17 ವರ್ಷ ವಯೋಮಿತಿ ಬಾಲಕಿಯರ ವಿಭಾಗದಲ್ಲಿ 3 ಪಂದ್ಯಗಳಿಂದ 9 ಅಂಕ ಶೇಖರಿಸಿದ ಮೈಸೂರು ವಿಭಾಗ ಪ್ರಥಮ ಸ್ಥಾನ ಪಡೆಯಿತು. ಅತಿಥೇಯ ಬೆಂಗಳೂರು ವಿಭಾಗ ತಂಡ ದ್ವಿತೀಯ ಸ್ಥಾನ ಪಡೆಯಿತು.  14 ವಯೋಮಿತಿಯ ಬೆಳಗಾವಿ ವಿಭಾಗ ಪ್ರಥಮ ಮತ್ತು ಮೈಸೂರು ವಿಭಾಗ ದ್ವಿತೀಯ ಸ್ಥಾನ ಪಡೆದವು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT