ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಬಾಲ್: ಭಾರತಕ್ಕೆ ಎರಡನೇ ಸ್ಥಾನ

Last Updated 12 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಶಿಜುಕಾ, ಜಪಾನ್ (ಪಿಟಿಐ): ಭಾರತ ತಂಡದವರು ಇಲ್ಲಿ ನಡೆಯುತ್ತಿರುವ 14 ವರ್ಷ ವಯಸ್ಸಿನೊಳಗಿನವರ ಸಾರ್ಕ್ ಫುಟ್‌ಬಾಲ್ ಟೂರ್ನಿಯ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು ಗೋಲು ರಹಿತ ಡ್ರಾ ಮಾಡಿಕೊಂಡಿದ್ದಾರೆ.

ಟೊಕಿನೊಸುಮಿಕಾ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಗೋಲು ಗಳಿಸಲು ನಡೆಸಿದ ಪ್ರಯತ್ನದಲ್ಲಿ ಉಭಯ ತಂಡಗಳು ಯಶ ಕಾಣಲಿಲ್ಲ. ಭಾರತ ಈ ಟೂರ್ನಿಯಲ್ಲಿ ಒಟ್ಟು ಎಂಟು ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನ ಗಳಿಸಿತು. ಆತಿಥೇಯ ಜಪಾನ್ 10 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನ ಪಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT