ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಬಾಲ್: ಸರ್ಕಾರಿ ಮುದ್ರಣಾಲಯಕ್ಕೆ ಜಯ

Last Updated 23 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಮುದ್ರಣಾಲಯ ತಂಡದವರು ಇಲ್ಲಿ ನಡೆಯುತ್ತಿರುವ ಬಿಡಿಎಫ್‌ಎ ಆಶ್ರಯದ ರಾಜ್ಯ `ಬಿ~ ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನಲ್ಲಿ ಗೆಲುವು ಪಡೆದರು.

ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಸರ್ಕಾರಿ ಮುದ್ರಣಾಲಯ 2-0 ಗೋಲುಗಳಿಂದ ಮಿನರ್ವ ತಂಡವನ್ನು ಮಣಿಸಿತು. ವಿಜೇತ ತಂಡದ ಎರಡೂ ಗೋಲುಗಳನ್ನು ರಾಜು (49 ಮತ್ತು 65ನೇ ನಿಮಿಷ) ತಂದಿತ್ತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT