ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೈನಲ್‌ಗೆ ಹೈದರಾಬಾದ್ ಜಾರ್ಜರ್ಸ್

Last Updated 15 ಜೂನ್ 2011, 19:30 IST
ಅಕ್ಷರ ಗಾತ್ರ

ವಿಜಯವಾಡ: ರೋಚಕ ಹಣಾಹಣಿಯಿಂದ ಕೂಡಿದ್ದ ಪಂದ್ಯದಲ್ಲಿ ಹೈದರಾಬಾದ್ ಜಾರ್ಜರ್ಸ್ ತಂಡ ಇಲ್ಲಿ ನಡೆಯುತ್ತಿರುವ ಕಬಡ್ಡಿ ಪ್ರೀಮಿಯರ್ ಲೀಗ್ (ಕೆಪಿಎಲ್) ಮೊದಲ ಆವೃತ್ತಿಯಲ್ಲಿ ಫೈನಲ್ ಪ್ರವೇಶಿಸಿದೆ.

ಇಲ್ಲಿನ ಡಿಆರ್‌ಆರ್‌ಎಂಸಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಹೈದರಾಬಾದ್ ಚಾರ್ಜರ್ಸ್ ತಂಡ 41-30ಪಾಯಿಂಟ್‌ಗಳಿಂದ ಕೃಷ್ಣ ಕಿಂಗ್ಸ್ ತಂಡವನ್ನು ಭರ್ಜರಿಯಾಗಿ ಮಣಿಸಿತು.

ವಿಜಯಿ ತಂಡ ಆರಂಭದಲ್ಲಿ 18-24ರಲ್ಲಿ ಹಿನ್ನಡೆಯಲ್ಲಿತ್ತು. ನಂತರ ಚುರುಕಿನ ಆಟವಾಡಿದ ಜಾರ್ಜರ್ಸ್ ತಂಡದವರು ಗೆಲುವನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ಸು ಕಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT