ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ರಾನ್ಸ್ ರಾಯಭಾರ ಕಚೇರಿ ಬಳಿ ಸ್ಫೋಟ

Last Updated 23 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಟ್ರಿಪೊಲಿ (ಎಎಫ್‌ಪಿ): ಫ್ರಾನ್ಸ್ ರಾಯಭಾರ ಕಚೇರಿ ಬಳಿ ಮಂಗಳವಾರ ಕಾರ್ ಬಾಂಬ್ ಸ್ಫೋಟಿಸಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಸ್ಫೋಟ ನಡೆದ ಸ್ಥಳದ ಸುತ್ತಮುತ್ತಲಿನ ಆಸ್ತಿಗೆ ಹಾನಿಯಾಗಿದೆ. ರಾಯಭಾರ ಕಚೇರಿ ಮತ್ತು ಎರಡು ಕಾರುಗಳು ಸಂಪೂರ್ಣ ನಾಶವಾಗಿವೆ.

ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಈ ಸ್ಫೋಟ ನಡೆಯಿತು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ದಾಳಿಯನ್ನು ಫ್ರಾನ್ಸ್ ಸರ್ಕಾರದ ಮೂಲಗಳು ದೃಢಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT