ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಗೆಹರಿದ ಸಿಖ್ ಪೇಟ ವಿವಾದ

Last Updated 31 ಮೇ 2012, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಪಿಟಿಐ):  ಇಲ್ಲಿಯ ಸಾರಿಗೆ ಸಂಸ್ಥೆಯಲ್ಲಿ ಸಿಖ್ ಮತ್ತು ಮುಸ್ಲಿಂ ನೌಕರರು ಪೇಟ ಧರಿಸಲು ಇದ್ದ ನಿಷೇಧವನ್ನು ರದ್ದುಪಡಿಸಲಾಗಿದೆ. ಈ ಪೇಟದ ಮೇಲೆ ಸಂಸ್ಥೆಯ ಲಾಂಛನವನ್ನು ಬಳಸುವಂತಿಲ್ಲ.

9/11ರ ದಾಳಿಯ ನಂತರ ಪೇಟ ಧರಿಸುವುದನ್ನು ನಿಷೇಧಿಸಿ ಹೊಸ ಸಮವಸ್ತ್ರ ನಿಯಮವನ್ನು ಜಾರಿ ಮಾಡಲಾಗಿತ್ತು. ಆದೇಶ ಪ್ರಶ್ನಿಸಿ ಸಿಖ್, ಮುಸ್ಲಿಂ ನೌಕರರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT