ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ಡಿ ದರ :ಆರ್‌ಬಿಐಗೆ ಎಫ್‌ಕೆಸಿಸಿ ಒತ್ತಾಯ

Last Updated 15 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೈಗಾರಿಕಾ ಬೆಳವಣಿಗೆಯು ಕುಂಠಿತಗೊಂಡಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕರ್ನಾಟಕ ವಾಣಿಜ್ಯೋದ್ಯಮ ಮಹಾಮಂಡಳವು (ಎಫ್‌ಕೆಸಿಸಿಐ),  ಬ್ಯಾಂಕ್ ಬಡ್ಡಿ ದರಗಳನ್ನು ಇನ್ನಷ್ಟು ಹೆಚ್ಚಿಸಲು ಮುಂದಾಗಬಾರದು ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಒತ್ತಾಯಿಸಿದೆ.

ಕಲ್ಲಿದ್ದಲು ಉತ್ಪಾದನೆ ಕೂಡ ಗಮನಾರ್ಹವಾಗಿ ಕುಸಿತಗೊಂಡಿರುವುದೂ ಆತಂಕಕಾರಿ ವಿದ್ಯಮಾನ ಎಂದು `ಎಫ್‌ಕೆಸಿಸಿಐ~ ಅಧ್ಯಕ್ಷ ಜೆ. ಆರ್. ಬಂಗೇರಾ ಪ್ರತಿಕ್ರಿಯಿಸಿದ್ದಾರೆ.ಅಸಮರ್ಪಕ ವಿದ್ಯುತ್ ಪೂರೈಕೆಯೂ ಕೈಗಾರಿಕಾ ಬೆಳವಣಿಗೆಗೆ ಅಡ್ಡಿಯಾಗಿ ಪರಿಣಮಿಸಿದೆ. ಈ ಪರಿಸ್ಥಿತಿಯಲ್ಲಿ `ಆರ್‌ಬಿಐ~ ಇನ್ನಷ್ಟು ಬಡ್ಡಿ ದರ ಹೆಚ್ಚಿಬಾರದು ಎಂಬುದು ಉದ್ಯಮಿಗಳ ಒತ್ತಾಯವಾಗಿದೆ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT