ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ ಕಾಮಗಾರಿ ಆರಂಭಿಸಿ

Last Updated 1 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬರ ಪರಿಹಾರ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿ ಎರಡು ತಿಂಗಳಾದರೂ  ಸರ್ಕಾರ ಇತ್ತ ಕಡೆ ಗಮನಹರಿಸಿಲ್ಲ.

ಬರಪೀಡಿತ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಸಮೀಕ್ಷೆ ಮಾಡಿ ಹೋದ ಕೇಂದ್ರ ತಂಡ ವರದಿ ಸಲ್ಲಿಸಿದರೂ ಹಣ ಬಿಡುಗಡೆ ಆಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಕಷ್ಟಗಳಿಗೆ ಸ್ಪಂದಿಸಬೇಕು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT