ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರಾಕ್ ಒಬಾಮ ಜನಪ್ರಿಯತೆ

Last Updated 15 ಸೆಪ್ಟೆಂಬರ್ 2011, 19:05 IST
ಅಕ್ಷರ ಗಾತ್ರ

ವಾಷಿಂಗ್ಟನ್, (ಎಎಫ್‌ಪಿ): ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರು ತಾಯ್ನಾಡಿನಲ್ಲಿ ತಮ್ಮ ಜನಪ್ರಿಯತೆಯನ್ನು ಕಳೆದುಕೊಂಡಿದ್ದರೂ, ಐರೋಪ್ಯ ರಾಷ್ಟ್ರಗಳಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಅಂತರರಾಷ್ಟ್ರೀಯ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಒಬಾಮ ಅವರ ಸಾಮರ್ಥ್ಯವನ್ನು ಯೂರೋಪ್‌ನ 12 ರಾಷ್ಟ್ರಗಳ ಶೇ 75ರಷ್ಟು ಜನ ಮೆಚ್ಚಿಕೊಂಡಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ. ಮಾಜಿ ಅಧ್ಯಕ್ಷ ಜಾರ್ಜ್ ಬುಷ್ ಅವರಿಗಿಂತಲೂ ಒಬಾಮ ಹೆಚ್ಚು ಜನಪ್ರಿಯರಾಗ್ದ್ದಿದಾರೆ.  2008ರಲ್ಲಿ ಬುಷ್ ಜನಪ್ರಿಯತೆಯ ಪ್ರಮಾಣ ಕೇವಲ ಶೇ 20ರಷ್ಟು ಮಾತ್ರವಾಗಿತ್ತು ಎಂದು ಜರ್ಮನ್ ಮಾರ್ಷಲ್ ಫಂಡ್  ಸಮೀಕ್ಷೆಯಲ್ಲಿ ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT