ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ `ವಿಮ್ಸ' ಗೆ 50 ಹೆಚ್ಚುವರಿ ಎಂಬಿಬಿಎಸ್ ಸೀಟು

Last Updated 1 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ವೈದ್ಯಕೀಯ ಮಂಡಳಿಯು (ಎಂಸಿಐ) ಪ್ರಸಕ್ತ ವರ್ಷದಿಂದ (2013-14) ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ವಿಮ್ಸ) ಮತ್ತೆ 50 ಎಂಬಿಬಿಎಸ್ ಸೀಟುಗಳ ಸಂಖ್ಯೆ ಹೆಚ್ಚಿಸಿದೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಂಬಿಬಿಎಸ್ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲು ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದ ಬೆನ್ನಲ್ಲೇ ಗುರುವಾರ ಎಂಸಿಐನ ಈ ನಿರ್ಧಾರ ಹೊರಬಿದ್ದಿದೆ.

ಬಳ್ಳಾರಿಯ `ವಿಮ್ಸ' ಈ ಬಾರಿ ಎಂಬಿಬಿಎಸ್ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲು ಅನುಮತಿ ಪಡೆದ ಕರ್ನಾಟಕದ ಏಕೈಕ ಕಾಲೇಜ್. ಇದರಿಂದಾಗಿ ಎಂಬಿಬಿಎಸ್ ಸೀಟುಗಳ ಸಂಖ್ಯೆ ನೂರರಿಂದ 150ಕ್ಕೆ ಹೆಚ್ಚಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT