ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವ ಪುರಸ್ಕಾರಕ್ಕೆ ಮೇಧಾ ತಿರಸ್ಕಾರ

Last Updated 7 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಳಗಾವಿ: ಕರ್ನಾಟಕದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡಿದ್ದ `ಬಸವ ಪುರಸ್ಕಾರ~ ಸ್ವೀಕರಿಸುವುದಿಲ್ಲ ಎಂದು  `ನರ್ಮದಾ ಬಚಾವೋ~ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದರು.

ನಗರದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಈ ರೀತಿ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ~ಬಸವ ಪುರಸ್ಕಾರ ಸ್ವೀಕರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪತ್ರ ಕಳುಹಿಸಲಾಗಿದೆ. ಆದರೆ ಕರ್ನಾಟಕದಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತಡೆಯುವಲ್ಲಿ ಹಾಗೂ ಸರಿಯಾದ ತನಿಖೆ ಕೈಗೊಳ್ಳುವಲ್ಲಿ ವಿಫಲವಾಗಿದೆ. ಆದ್ದರಿಂದ ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ~ ಎಂದು ಅವರು ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT